ತುಮಕೂರು: ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ. 14ರಂದು ಸಂಜೆ 6 ಗಂಟೆಗೆ ಅಮಾನಿಕೆರೆಯಲ್ಲಿ ಬೋಟ್ ಪೆರೇಡ್ಅನ್ನು ಜಿಲ್ಲಾ ಆಡಳಿತ ಏರ್ಪಡಿಸಿದೆ.

ಇದೇ ಮೊದಲ ಬಾರಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಧ್ವನಿ ಹಾಗೂ ಬೆಳಕು ಪ್ರದರ್ಶನ, ಸಂಗೀತ ಕಾರಂಜಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಉಚಿತವಾಗಿ ಪ್ರವೇಶ ಕಲ್ಪಿಸಲಾಗಿದೆ.

ಇದಕ್ಕೂ ಮುನ್ನ ಬೆಳಿಗ್ಗೆ 9.30 ಗಂಟೆಗೆ ನಗರದಲ್ಲಿ ಸ್ತಬ್ಧಚಿತ್ರ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಟೌನ್ಹಾಲ್ ಬಳಿ ವೇದಿಕೆ ಕಾರ್ಯಕ್ರಮ ಇರಲಿದೆ. 10 ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 22 ಜನರನ್ನು ಗೌರವಿಸಲಾಗುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-1192099896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.