ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿ ಅರೇಹಳ್ಳಿಯಲ್ಲಿ ಬುಧವಾರ ಮುಂಜಾನೆ ಚಿರತೆ ಸೆರೆ ಸಿಕ್ಕಿದೆ.

ಇದರೊಂದಿಗೆ ಕಳೆದ ಇಪ್ಪತ್ತು ದಿನಗಳಲ್ಲಿ ಮೂರು ಚಿರತೆ ಸೆರೆಸಿಕ್ಕಂತಾಗಿದೆ. ದಬ್ಬೇಘಟ್ಟ ಹೋಬಳಿಯಲ್ಲಿ ಚಿರತೆಯ ಕಾಟ ಅತಿಯಾಗಿದೆ. ಮೇ 1ರಂದು ಚಿರತೆ ಸೆರೆಯಾಗಿತ್ತು. ಮೇ 6ರಂದು ಮತ್ತೊಂದು ಚಿರತೆ ಸೆರೆಯಾಗಿತ್ತು.

ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಕೊಂಡೊಯ್ದರು.

ಇನ್ನೂ ಚಿರತೆಗಳು ಇವೆ ಎಂಬ ಗುಮಾನಿಯ ಮೇರೆಗೆ ಇನ್ನೂ ಸ್ವಲ್ಪ ದಿನಗಳ ಕಾಲ ಬೋನನ್ನು ಇಟ್ಟು ಚಿರತೆಯ ಸೆರೆಗೆ ಪ್ರಯತ್ನಿಸಲಾಗುವುದು ಎಂದು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-303826365

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.