ತುಮಕೂರು: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ಆಶ್ರಯದಲ್ಲಿ ಜಿಲ್ಲೆಯಲ್ಲಿ ಸ್ವಂತ ಉದ್ದಿಮೆ ಸ್ಥಾಪಿಸುವ ಆಸಕ್ತ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ 24 ದಿನಗಳ ಉಚಿತ ಕೌಶಲಾಧಾರಿತ ಬ್ಯೂಟಿಷಿಯನ್ ಹಾಗೂ ಫ್ಯಾಶನ್ ಡಿಸೈನಿಂಗ್ ಕೋರ್ಸ್ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.

10ನೇ ತರಗತಿ ಉತ್ತೀರ್ಣರಾಗಿರಬೇಕು. 35 ವರ್ಷದ ಒಳಗಿರಬೇಕು.

ಏ. 22ರ ಒಳಗೆ ಅರ್ಜಿ ಸಲ್ಲಿಸಬೇಕು. ಏ. 28ರಿಂದ ತರಬೇತಿ ಪ್ರಾರಂಭವಾಗಲಿದೆ. ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮೊ 7022746755 ಸಂಪರ್ಕಿ ಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-1517784435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.