ಚೇಳೂರು (ಗುಬ್ಬಿ): ಚೇಳೂರು ಹೋಬಳಿ ಮುಚ್ಚವೀರನ ಹಳ್ಳಿಯ ಕಂಬದ ಲಕ್ಷ್ಮಿನರಸಿಂಹ ಜಾತ್ರಾ ಮಹೋತ್ಸವ ಏಪ್ರಿಲ್ 26, 27 ಮತ್ತು 28 ರಂದು ನೆರವೇರಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಏ. 26ರಂದು ಪುಣ್ಯಾಹ, ಅಭಿಷೇಕ, ಕಳಸಸ್ಥಾಪನೆ,ಅಕ್ಕಿಪೂಜೆ, ಸಂಜೆ ಗಂಗಾಸ್ನಾನ, ಕಂಕಣಧಾರಣೆ ವಿವಿಧ ಹೋಮ ಹಾಗೂ ಕಲ್ಯಾಣೋತ್ಸವ ನಡೆಯಲಿದೆ. ಏ. 27ರಂದು ರಥೋತ್ಸವ ನೆರವೇರಲಿದೆ. ರಾತ್ರಿ ಅಜ್ಜಪ್ಪಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯಿಂದ ಕುರುಕ್ಷೇತ್ರ ನಾಟಕ ನಡೆಯಲಿದೆ. 28ರಂದು ಓಕಳಿ ಉತ್ಸವ ಹಾಗೂ ಶಯನೋತ್ಸವ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-1407132547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.