ಮಂಗಳವಾರ, ಜನವರಿ 19, 2021
17 °C

ತುಮಕೂರು: ಎಂಪ್ರೆಸ್ ಶಾಲೆಯಲ್ಲಿ 100 ಮಕ್ಕಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದ ಎಂಪ್ರೆಸ್ ಸರ್ಕಾರಿ ಶಾಲೆಗೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಂದಿದ್ದಾರೆ. ಸರ್ಕಾರಿ ಜೂನಿಯರ್ ಕಾಲೇಜಿನ 8 ಕೊಠಡಿಗಳಲ್ಲಿ ತಲಾ 20 ವಿದ್ಯಾರ್ಥಿಗಳಿಗೆ ಪಾಠ ನಡೆಯುತ್ತಿದೆ. ಶಾಸಕ ಜ್ಯೋತಿ ಗಣೇಶ್ ಶಾಲೆ ಆರಂಭಕ್ಕೆ ಇಲ್ಲಿ ಚಾಲನೆ ನೀಡಿದರು.  ಪ್ರತಿ ಶಾಲೆಗಳ ಬಳಿ ವಿದ್ಯಾರ್ಥಿಗಳ ತಪಾಸಣೆ ನಡೆಸಿ ಒಳಗೆ ಕಳುಹಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು