ಸಿ.ಎಸ್ ಪುರ(ಗುಬ್ಬಿ): ಅಕ್ರಮ ಮರಳು ಅಡ್ಡೆಯ ಮೇಲೆ ಸಿ.ಎಸ್. ಪುರ ಪೊಲೀಸರು ಸೋಮವಾರ ದಾಳಿ ನೆಡಸಿ ಟ್ರ್ಯಾಕ್ಟರ್ ಜಪ್ತಿ ಮಾಡಿ ಮರಳು ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜನ್ನೇನಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಶಿಂಷಾ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ. ಪಿಎಸ್ಐ ಧರ್ಮಾಂಜಿ ಹಾಗೂ ಸಿಬ್ಬಂದಿ ವಾಹನ ಸಂಖ್ಯೆ ಇಲ್ಲದಿರುವ ಟ್ರ್ಯಾಕ್ಟರ್ ಮತ್ತು ಮರಳು ಸಾಗಾಟ ಮಾಡುತ್ತಿದ್ದ ಶಮಂತ ಹಾಗೂ ರವಿ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-2097375258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.