ಕೊಡಿಗೇನಹಳ್ಳಿ: ಐಡಿಹಳ್ಳಿ ಹೋಬಳಿ ದೊಡ್ಡಯಲ್ಕೂರು ಗ್ರಾಮದ ಬಳಿ ದ್ವಿಚಕ್ರ ವಾಹನಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಪದ್ಮ (45) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮಿಡಿಗೇಶಿ ಹೋಬಳಿ ಹೊಸಕೆರೆ ಗ್ರಾಮದ ನಿವಾಸಿಗಳಾದ ಕೆ.ಎಸ್.ಸೋಮಶೇಖರ್ ಹಾಗೂ ಪದ್ಮ ದಂಪತಿ ದ್ವಿಚಕ್ರ ವಾಹನದಲ್ಲಿ ಐ.ಡಿ.ಹಳ್ಳಿ ನೆಂಟರ ಮನೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಮತ್ತೊಂದು ದ್ವಿಚಕ್ರ ವಾಹನ ಎದುರಿಗೆ ಬಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪದ್ಮ ಸ್ಥಳದಲ್ಲೇ ಮೃತಪಟ್ಟರೆ, ಪತಿ ಸೋಮಶೇಖರ್ ಗಾಯಗೊಂಡು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-17-547128372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.