ಸಿ ಎಸ್ ಪುರ (ಗುಬ್ಬಿ): ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ರೈತ ಶ್ರೀನಿವಾಸ್ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದೆ. ಇದರಿಂದ ತನಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ರೈತ ಅವಲತ್ತುಕೊಂಡರು.

ಬೇಸಿಗೆಯಲ್ಲಿ ರಾಸುಗಳ ಮೇವಿಗೆ ಕೊರತೆ ಆಗಬಾರದು ಎಂಬ ಕಾರಣಕ್ಕೆ ಐದು ಟ್ರ್ಯಾಕ್ಟರ್ಗಿಂತಲೂ ಹೆಚ್ಚು ಹುಲ್ಲು ಸಂಗ್ರಹಿಸಿ, ಬಣವೆ ಹಾಕಿದ್ದೆ. ಶುಕ್ರವಾರ ತಡರಾತ್ರಿ ಬೆಂಕಿ ಬಿದ್ದು, ಹುಲ್ಲು ಸುಟ್ಟು ಬೂದಿಯಾಗಿದೆ. ಇದು ಕಿಡಿಗೇಡಿಗಳ ಕೃತ್ಯವಿರಬಹುದು ಎಂದು ರೈತನ ಕುಟುಂಬಸ್ಥರು ಶಂಕಿಸಿದ್ದಾರೆ.

ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ರೈತ ಶ್ರೀನಿವಾಸ್ ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-17-842016479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.