ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಪುನೀತ್‌ ಕೆರೆಹಳ್ಳಿ, ರಘು ಸಕಲೇಶಪುರ ಪೊಲೀಸ್ ವಶಕ್ಕೆ

Published : 21 ಸೆಪ್ಟೆಂಬರ್ 2024, 10:24 IST
Last Updated : 21 ಸೆಪ್ಟೆಂಬರ್ 2024, 10:24 IST
ಫಾಲೋ ಮಾಡಿ
Comments

ತುಮಕೂರು: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಲು ಶನಿವಾರ ನಗರಕ್ಕೆ ಬಂದಿದ್ದ ಬಜರಂಗದಳದ ಮುಖಂಡರಾದ ರಘು ಸಕಲೇಶಪುರ, ಪುನೀತ್‌ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ, ಹಿಂದೂ ಮಹಾಗಣಪತಿ ಸ್ವಾಗತ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ದೊರೆಯಿತು.

ಅಹಿತಕರ ಘಟನೆಗಳು ನಡೆಯದಂತೆ, ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆಯಲ್ಲಿ ಹೊರಗಿನವರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧದ ಮಧ್ಯೆ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT