ಗುಬ್ಬಿ: ನೆಲಮಂಗಲದ ನಗರೂರು ಗ್ರಾಮದ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ 5ನೇ ವರ್ಷದ ವಾರ್ಷಿಕೋತ್ಸವ, ಪೂರ್ಣಾನಂದಪುರಿ ಸ್ವಾಮೀಜಿ 5ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವ, ದಾಸೋಹ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31ರಂದು ಮಠದ ಆವರಣದಲ್ಲಿ ನಡೆಯಲಿದೆ.

‘ಕೈಲಾಸ ಆಶ್ರಮ ಮಹಾಸಂಸ್ಥಾನದ ಜಯೇಂದ್ರಪುರಿ ಸ್ವಾಮೀಜಿ, ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಗಾಣಿಗ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಕೆ.ನಾರಾಯಣಪ್ಪ ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ನಿಶ್ಚಿಲಾನಂದನಾಥ ಸ್ವಾಮೀಜಿ, ನೆಲಮಂಗಲ ಬಸವಣ್ಣ ಮಠದ ಸಿದ್ಧಲಿಂಗ ಸ್ವಾಮೀಜಿ ಭಾಗವಹಿಸಲಿದ್ದಾರೆ. ಮುಖಂಡರಾದ ಸಿದ್ದೇಶ್, ವಿನಯ್, ಗೋಪಾಲಕೃಷ್ಣ, ನಾಗೇಂದ್ರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-17-1794904781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.