ಭಾನುವಾರ, ಜೂನ್ 20, 2021
28 °C

ತುಮಕೂರು: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಲಕ್ಷ್ಮಿಪುರದಲ್ಲಿ ಗ್ರಾಮ ವಾಸ್ತವ್ಯಕ್ಕಾಗಿ ಭೇಟಿ ನೀಡಿದ ವೇಳೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.

ಮೊದಲಿಗೆ ಜಿಲ್ಲಾಧಿಕಾರಿ ರಾಸುಗಳಿಗೆ ಜ್ವರ ನಿವಾರಣೆ ಲಸಿಕೆ ಹಾಕಿದರು‌. ನಂತರ ಕೃಷಿ,  ಪಶುಪಾಲನೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಗ್ರಾಮದಲ್ಲಿ ರೂಪಿಸಿರುವ ಮಾಹಿತಿ ಘಟಕವನ್ನು ವೀಕ್ಷಿಸಿದರು.

ಜನರಿಂದ ದೂರು‌ ಮತ್ತು ಮನವಿ ಸ್ವೀಕರಿಸಲು ಕೌಂಟರ್ ತೆರೆಯಲಾಗಿದೆ. ಇಲ್ಲಿಗೆ ಲಿಖಿತವಾಗಿ ದೂರುಗಳನ್ನು ಜನರು ಸಲ್ಲಿಸುತ್ತಿದ್ದು ನಂತರ ಅವುಗಳು ಆಯಾ ಇಲಾಖೆಗಳಿಗೆ ರವಾನೆ ಆಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು