ನಿಟ್ಟೂರು (ಗುಬ್ಬಿ): ತಾಲ್ಲೂಕು ಅದಲಗೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಎರಡು ಮತಗಳ ಅಂತರದಲ್ಲಿ ಅಧ್ಯಕ್ಷರಾಗಿ ಶ್ರೀಕಂಠಪ್ಪ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಶ್ರೀಕಂಠಪ್ಪ ಹಾಗೂ ಶ್ರೀನಿವಾಸ್ ನಾಮಪತ್ರ ಸಲ್ಲಿಸಿದ್ದರು. ಇಬ್ಬರೂ ನಾಮಪತ್ರ ವಾಪಸ್ ಪಡೆಯಲಿಲ್ಲ. 12 ನಿರ್ದೇಶಕರಿದ್ದ ಸಂಘದಲ್ಲಿ ಅಂತಿಮವಾಗಿ ಶ್ರೀಕಂಠಪ್ಪ 7 ಮತ ಪಡೆದರೆ ಅವರ ಪ್ರತಿಸ್ಪರ್ಧಿ ಶ್ರೀನಿವಾಸ್ 5 ಮತ ಪಡೆದು ಪರಾಜಿತಗೊಂಡರು.

ಸಂಘದ ಉಪಾಧ್ಯಕ್ಷ ಹನುಮಂತಯ್ಯ, ನಿರ್ದೇಶಕ ನಂಜೇಗೌಡ, ಶಿವಣ್ಣ, ಭಾಸ್ಕರ್, ರಾಜಪ್ಪ, ಧರ್ಮಯ್ಯ, ಎ.ಎಸ್. ಸತೀಶ್, ಎ.ಆರ್. ಶ್ರೀನಿವಾಸ್, ರಾಜೇಶ್, ಮೀನಾಕ್ಷಿ, ಮಂಜುವಾಣಿ, ಸುರೇಶ್, ನಕುಲಯ್ಯ, ನಟೇಶ್, ರಂಗಸ್ವಾಮಯ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-17-1804487563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.