ಗುಬ್ಬಿ: ತಾಲ್ಲೂಕಿನ ಕಸಬ ಹೋಬಳಿ ಬಿಕ್ಕೇಗುಡ್ಡದ ಸಮೀಪ ಸೋಮವಾರ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ ತುಮಕೂರು ಸೈಬರ್ ಠಾಣೆ ಪೊಲೀಸರು ಹಣ, ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಗುಬ್ಬಿ ಪೊಲೀಸರು ಮಂಗಳವಾರ ಚೇಳೂರು ಹೋಬಳಿ ಮಾದಾಪುರದ ಸಮೀಪ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಐವರನ್ನು ವಶಕ್ಕೆ ಪಡೆದು ಮೊಬೈಲ್ ಹಾಗೂ ಹಣ ಜಪ್ತಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-17-619324402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.