ತುಮಕೂರು: ಜಿಲ್ಲೆಯ ಕ್ರೈಸ್ನ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಕಾಲೇಜುಗಳಲ್ಲಿ ಖಾಲಿ ಇರುವ ಕನ್ನಡ, ಇಂಗ್ಲಿಷ್, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ತುಮಕೂರಿನ ಕೋಡಿಮುದ್ದನಹಳ್ಳಿ ಹಾಗೂ ಕೊರಟಗೆರೆ ತಾಲ್ಲೂಕಿನ ಬೈಚಾಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಶಿರಾ ತಾಲ್ಲೂಕಿನ ಭುವನಹಳ್ಳಿ ಹಾಗೂ ಪಾವಗಡ ತಾಲ್ಲೂಕಿನ ದೊಡ್ಡಹಳ್ಳಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಮಧುಗಿರಿ ತಾಲ್ಲೂಕಿನ ನಲ್ಲೇಕಾಮನಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಜೂನ್ 6ರೊಳಗೆ ಅರ್ಜಿ ಸಲ್ಲಿಸಬಹುದು.

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ ಪೂರ್ಣಗೊಳಿಸಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-1000781210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.