ಶನಿವಾರ, 10 ಜನವರಿ 2026
×
ADVERTISEMENT
ADVERTISEMENT

ತುಮಕೂರು: ನಾಲ್ವರ ಪ್ರಾಣಕ್ಕೆ ಕುತ್ತು ತಂದ ಹೆದ್ದಾರಿಯಲ್ಲಿ ನಿಂತ ಲಾರಿ

Published : 10 ಜನವರಿ 2026, 6:00 IST
Last Updated : 10 ಜನವರಿ 2026, 6:00 IST
ಫಾಲೋ ಮಾಡಿ
Comments
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಯಿತು
ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಯಿತು
ಕ್ರೂಸರ್‌ ವಾಹನದ ಚಾಲಕ ನಿದ್ರೆಯ ಮಂಪರಿನಲ್ಲಿದ್ದರು. ಇದರಿಂದ ಅಪಘಾತ ಸಂಭವಿಸಿದೆ. ಕ್ರೂಸರ್‌ ವಾಹನ ಚಾಲಕ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ
ಕೆ.ವಿ.ಅಶೋಕ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಆಸ್ಪತ್ರೆಗೆ ದಾಖಲಾದವರು ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಮೂವರನ್ನು ಬೆಂಗಳೂರಿಗೆ ಕಳುಹಿಸಲಾಗಿದೆ
ಡಾ.ಅಸ್ಗರ್ ಬೇಗ್ ಜಿಲ್ಲಾ ಶಸ್ತ್ರಚಿಕಿತ್ಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT