ಕುಣಿಗಲ್: ಬೆಂಗಳೂರಿನಿಂದ ಮಂಗಳೂರಿಗೆ ಸಂಚಾರ ಯೋಗ್ಯತಾ ಪ್ರಮಾಣ ಪತ್ರ ಇಲ್ಲದೆ ಸಂಚರಿಸುತ್ತಿದ್ದ ಖಾಸಗಿ ಬಸ್ ಅನ್ನು ತುಮಕೂರು ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಬೆಳಗಿನ ಜಾವ ಹಿಡಿದು ಕುಣಿಗಲ್ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಪರ್ಯಾಯ ವ್ಯವಸ್ಥೆಯಾಗದ ಕಾರಣ ಪರದಾಡಿದ್ದಾರೆ. ವಾಹನ ಚಾಲಕ ಮತ್ತು ನಿರ್ವಾಹಕನನ್ನು ತೀವ್ರ ತರಾಟೆಗೆ ತೆಗೆದುಕೊಂಡು ಪೊಲೀಸರ ಮೊರೆ ಹೋಗಿದ್ದಾರೆ. ಕೊನೆಗೆ ಬೆಳಗ್ಗೆ ಎಂಟು ಗಂಟೆಗೆ ನಿರ್ವಾಹಕ ಹಣವನ್ನು ಹಿಂತಿರುಗಿಸಿ, ಬೇರೆ ವಾಹನದ ಮೂಲಕ ಪ್ರಯಾಣಿಸಲು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-17-1952621235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.