ಬುಧವಾರ, ಜೂನ್ 29, 2022
26 °C

ತುಮಕೂರು: ಮತ್ತೆ ಒಡೆದ ಕೆರೆ ಏರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಬುಧವಾರ ರಾತ್ರಿ ಬಿದ್ದ ಮಳೆಗೆ ಶಿರಾ ತಾಲ್ಲೂಕು ಯಾದಲಡಕು ಗ್ರಾಮದ ಕೆರೆ ಏರಿ ಮತ್ತೆ ಒಡೆದು ಹೋಗಿದೆ.

ಕಳೆದ ಏಳು ವರ್ಷಗಳಿಂದಲೂ ಈ ಕೆರೆ ಏರಿಯನ್ನು ದುರಸ್ತಿ ಮಾಡುತ್ತಲೇ ಇದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆರೆಯಲ್ಲಿ ನೀರು ಸಂಗ್ರಹ ಆಗುತ್ತಿದೆ ಎನ್ನುವಾಗಲೇ ಕೆರೆ ಏರಿ ಒಡೆದಿದೆ.

ಕಳೆದ ವರ್ಷ ಕಳಪೆ ಕಾಮಗಾರಿ ಮಾಡಿದ್ದರಿಂದ ಒಡೆದು ಹೋಗಿತ್ತು. ಈಗ ಮತ್ತೆ ಪುನರಾವರ್ತನೆಯಾಗಿದೆ. ಕಳಪೆ ಕಾಮಗಾರಿ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು