ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ ಟಿ.ಕ್ರಾಸ್ನ ಕೋಡಿನಾಗಸಂದ್ರ ವಿನಾಯಕ ಮಾರುತಿ ದೇವಾಲಯ ವಿಗ್ರಹ ಪ್ರತಿಷ್ಠಾಪನೆ ವಿಮಾನಗೋಪುರ ಕಳಸ ಸ್ಥಾಪನೆ ಮತ್ತು ಮಾರುತಿ ಪ್ರತಿಮೆ ಅನಾವರಣ ಸಮಾರಂಭ ಮೇ 7 ಮತ್ತು 8ರಂದು ನಡೆಯಲಿದೆ ಎಂದ ದೇಗುಲ ಸಮಿತಿ ಅಧ್ಯಕ್ಷ ಎನ್.ಲೋಕೇಶ್ ತಿಳಿಸಿದರು.

ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಮಾರುತಿ ದೇವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 7ರಂದು ಬೆಳಗ್ಗೆ ಧ್ವಜಾರೋಹಣ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಮೇ 8ರಂದು ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಂ.ಟಿ.ಕೃಷ್ಣಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.

ಉಪಾಧ್ಯಕ್ಷ ಕೆ.ರಘು, ಹನುಮಂತರಾಜು, ಕಾರ್ಯದರ್ಶಿ ಜಿ.ಡಿ.ಗಂಗಾಧರಯ್ಯ, ಖಜಾಂಚಿ ಎಸ್.ಎನ್.ಚಂದ್ರಶೇಖರಯ್ಯ, ಸದಸ್ಯರಾದ ನಂಜುಂಡಯ್ಯ, ವೈ.ಮಂಜುನಾಥ್, ಪಿ.ನಾಗೇಶ್, ಸ್ವಾಮಿ, ಎಂ.ಕೆ.ಶಿವಣ್ಣ, ಕೆ.ಎಲ್.ಲೋಕೇಶ್, ಎಸ್.ಪಿ.ಶಿವಣ್ಣ, ಎಸ್.ಎನ್.ರಾಮಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-17-1352880667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.