ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ತುಮಕೂರು: ರೈತರಿಗೆ ಆಸರೆಯಾದ ‘ಮುಯ್ಯಾಳು ಪದ್ಧತಿ’

Last Updated 9 ಫೆಬ್ರುವರಿ 2023, 14:10 IST
ಅಕ್ಷರ ಗಾತ್ರ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮುಯ್ಯಾಳು ಪದ್ಧತಿಯ ಮುಖಾಂತರ ಕೃಷಿ ಕಾರ್ಯಗಳು ನಡೆಯುತ್ತಿವೆ. ಹಲವು ಹಳ್ಳಿಗಳಲ್ಲಿ 50 ಕ್ಕೂ ಹೆಚ್ಚು ಮಹಿಳೆಯರಿಂದ ರಾಗಿ ನಾಟಿ, ಕಳೆ ತೆಗೆಯುವುದು, ತೆನೆ ಕಟಾವು, ಭತ್ತದ ಕಣ ಮಾಡುವುದು ಸೇರಿದಂತೆ ಎಲ್ಲ ಕೆಲಸಗಳು ನಿರಾಳವಾಗಿ ಸಾಗುತ್ತಿವೆ. ಸುಮಾರು 15 ವರ್ಷಗಳಿಂದ ಇದೇ ಪದ್ಧತಿಯ ಮೂಲಕ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT