ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರದ ಸಾಹಿತಿ ಕೆ.ಭೈರಪ್ಪ(79) ವಯೋಸಹಜ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಭೈರಪ್ಪ ಪ್ರಮುಖ ಸಾಹಿತಿಯಾಗಿದ್ದು, ತಾಲ್ಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ರೂವಾರಿಯಾಗಿದ್ದರು. ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆಯಿತು.

ಕುಣಿಗಲ್: ತಾಲ್ಲೂಕು ಒಕ್ಕಲಿಗರ ಸಂಘದ ನಿರ್ದೇಶಕ ಬಿ. ಸೋಮಶೇಖರ್ (79) ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಭಕ್ತರಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-17-2133033969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.