ತುಮಕೂರು: ಬೆಸ್ಕಾಂ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿದ್ದು, ಏ. 19ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ಮಧ್ಯಂತರವಾಗಿ ವ್ಯತ್ಯಯವಾಗಲಿದೆ.

ಪ್ರದೇಶ: ಈದ್ಗಾಮೊಹಲ್ಲಾ, ಪಿ.ಎಚ್.ಕಾಲೊನಿ, ವಿನೋಬನಗರ, ಲೇಬರ್ ಕಾಲೊನಿ, ಹೆಗಡೆ ಕಾಲೊನಿ, ಜೈಪುರ, ತಿಲಕ್ ಪಾರ್ಕ್, ಕೆಎಚ್ಬಿ ಕಾಲೊನಿ, ಕಾಲ್ಟೆಕ್ಸ್, ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನ ತೋಟ, ದಿಬ್ಬೂರು, ಬಿ.ಎಚ್.ಪಾಳ್ಯ, ಹೊನ್ನೆನಹಳ್ಳಿ ರಸ್ತೆ, ಹಾರೋನಹಳ್ಳಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-23804879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.