ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಳಿಯಾರು | ಕೆಸರು ಗದ್ದೆಯಾದ ರಸ್ತೆ: ಜನ ಸಂಚಾರ ಅಸ್ತವ್ಯಸ್ತ

ಸಂಚಾರ
Published 27 ಜುಲೈ 2023, 13:28 IST
Last Updated 27 ಜುಲೈ 2023, 13:28 IST
ಅಕ್ಷರ ಗಾತ್ರ

ಹುಳಿಯಾರು: ಗಾಣದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಯ್ಯನಪಾಳ್ಯ ಹಾಗೂ ಗೇಮಾನಾಯ್ಕನತಾಂಡಾ ಗ್ರಾಮಗಳಿಗೆ ಹೋಗುವ ರಸ್ತೆ ಕಳೆದೆರಡು ದಿನಗಳ ಮಳೆಗೆ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಇದರಿಂದ ಜನಸಂಚಾರಕ್ಕೆ ತೊಂದರೆಯಾಗಿದೆ. 

ರಸ್ತೆಗೆ ಮಣ್ಣು ಹಾಕಿರುವುದರಿಂದ ಜನರು ನಡೆದು ಹೋಗುವುದೇ ದುಸ್ತರವಾಗಿದೆ ಎಂದು ಭದ್ರಯ್ಯನಪಾಳ್ಯದ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ಇತ್ತ ಗಮನಹರಿಸಿ ಕಾಮಗಾರಿ ಮತ್ತೆ ಆರಂಭಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT