ತುಮಕೂರು: ನಗರದ ರಾಜೀವ್ಗಾಂಧಿ ನಗರದ ಕಲ್ಪತರು ಬಡಾವಣೆಯಲ್ಲಿ ರಸ್ತೆ ಕುಸಿದಿದ್ದು, ವಾಹನಗಳ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ.

ಬಡಾವಣೆಯ 8ನೇ ‘ಬಿ’ ಮುಖ್ಯರಸ್ತೆ ಕುಸಿದಿದೆ. ಪಕ್ಕದಲ್ಲಿಯೇ ಸಮಾಜ ಕಲ್ಯಾಣ ಇಲಾಖೆಯ ಮೂರು ಹಾಸ್ಟೆಲ್ಗಳಿವೆ. ನಿತ್ಯ ನೂರಾರು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತವೆ. ಗುಂಡಿ ಬಿದ್ದಿದ್ದರಿಂದ ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸಂಜೆಯ ನಂತರ ಕತ್ತಲಲ್ಲಿ ಗುಂಡಿ ಗಮನಿಸದೆ ಮುಂದೆ ಸಾಗಿದರೆ ರಸ್ತೆಗೆ ಬೀಳುವುದು ಖಚಿತ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಗುಂಡಿ ಮುಚ್ಚಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-17-474233966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.