ತುಮಕೂರು: ಇಲ್ಲಿನ ಅಶೋಕನಗರದ ಏಳನೇ ಅಡ್ಡರಸ್ತೆ ಬಳಿಯಿರುವ ವಿಘ್ನೇಶ್ವರ ಕಂಫರ್ಟ್ಸ್ನಲ್ಲಿ ರುದ್ರಾಕ್ಷಿ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಇದು ಮೇ 20ರಿಂದ ಆರಂಭಗೊಂಡಿದ್ದು, ಸೋಮವಾರ (ಮೇ 25) ಕೊನೆಗೊಳ್ಳಲಿದೆ.

ಹೈದರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆ ಆಯೋಜಿಸಿರುವ ಈ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ವಿರಳವಾದ ರತ್ನದ ಹರಳುಗಳು ಸಿಗುತ್ತವೆ. ರುದ್ರಾಕ್ಷಿಗಳ ವಿಶೇಷತೆ ಮತ್ತು ಅವುಗಳ ಮಹತ್ವವನ್ನು ಗ್ರಾಹಕರಿಗೆ ತಿಳಿಸಲಾಗುವುದು. ಅಸಲಿ ಮತ್ತು ನಕಲಿ ರುದ್ರಾಕ್ಷಿಗಳ ಭಿನ್ನತೆ ತಿಳಿಸಲಾಗುವುದು. ಗುಣಮಟ್ಟದ ರುದ್ರಾಕ್ಷಿಗಳನ್ನು ಗ್ರಾಹಕರಿಗೆ ಮಾರಾಟ ಮಾಡುವುದರಲ್ಲಿ ಇಂಡಸ್ -ನೇಪಾಳ ರುದ್ರಾಕ್ಷ ಸಂಸ್ಥೆ ವಿಶ್ವಾಸಾರ್ಹತೆ ಹೊಂದಿದೆ’ ಎಂದು ಸಂಸ್ಥೆಯ ನಿರ್ದೇಶಕ ನರೇಂದ್ರ ಕಾಶಿರೆಡ್ಡಿ ಹೇಳುತ್ತಾರೆ.

ಮೇಳವು ಬೆಳಿಗ್ಗೆ 10-30 ರಿಂದ ರಾತ್ರಿ 9ರವರೆಗೆ ತೆರಿದಿರುತ್ತದೆ. ಮಾಹಿತಿ ಸಂಪರ್ಕ ದೂರವಾಣಿ ಸಂಖ್ಯೆ: 7097296666

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-17-1910246334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.