ತುಮಕೂರು: ವಿಜ್ಞಾನ ಕೇಂದ್ರದಿಂದ ಮೇ 6ರಿಂದ 22ರ ವರೆಗೆ ನಗರದ ಗಾರ್ಡನ್ ರಸ್ತೆಯ ವಿಜ್ಞಾನ ಭವನದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ.

1ರಿಂದ 8ನೇ ತರಗತಿ ಮಕ್ಕಳಿಗೆ ಚಿತ್ರಕಲೆ ಹಾಗೂ ಪಠ್ಯ ವಿಷಯಕ್ಕೆ ಪೂರಕವಾಗುವಂತೆ ಅನುಪಯುಕ್ತ ವಸ್ತು ಬಳಸಿ ವಿಜ್ಞಾನ ಮಾದರಿ ತಯಾರಿ ಕುರಿತು ತಿಳಿಸಲಾಗುತ್ತದೆ. ಗಣಿತಶಾಸ್ತ್ರ, ಭೌತಶಾಸ್ತ್ರ, ಜೀವಶಾಸ್ತ್ರ, ಖಗೋಳ, ವಿಜ್ಞಾನ, ಪರಿಸರ ವಿಷಯದ ಮಾದರಿ ತಯಾರಿಗೆ ಬೇಕಾಗುವ ಕೌಶಲ ತರಬೇತಿ ನೀಡಲಾಗುತ್ತದೆ. ಮಾಹಿತಿಗೆ ಮೊ 9740773349 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-17-1660255289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.