ತುಮಕೂರು: ತಾಲ್ಲೂಕಿನ ಹೆಬ್ಬೂರು ಬಳಿಯ ಬಾಣಾವರ ಗೇಟ್ನಲ್ಲಿ ಬುಧವಾರ ರಾತ್ರಿ ಆಟೊಗೆ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ನಗರದ ಸದಾಶಿವ ನಗರದ ಮೊಹ್ಮದ್ ರಾಹಿ (13), ಖಲೀಲ್ ಅಹ್ಮದ್ (26) ಮೃತರು. ಕುಣಿಗಲ್ ಕಡೆಯಿಂದ ನಗರಕ್ಕೆ ತೆರಳುತ್ತಿದ್ದ ಆಟೊಗೆ ತುಮಕೂರಿನಿಂದ ಕುಣಿಗಲ್ಗೆ ಹೋಗುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಆಟೊದಲ್ಲಿ ಇಬ್ಬರೇ ಇದ್ದರು. ಗಂಭೀರವಾಗಿ ಗಾಯಗೊಂಡಿದ್ದವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ಸಾವು: ಕುಣಿಗಲ್: ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಯಲಚವಾಡಿಯಲ್ಲಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಚಿರಂಜೀವಿ (25) ಮೃತಪಟ್ಟಿದ್ದಾರೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-658847545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.