ಶಿರಾ: ಗ್ರಾಮೀಣ ಪ್ರದೇಶಗಳಲ್ಲಿರುವ ದೇವಾಲಯಗಳು ಕೇವಲ ಪೂಜಾ ಸ್ಥಳಗಳಲ್ಲ. ಸಮಾಜದ ಏಕತೆ, ಸಂಸ್ಕೃತಿ ಹಾಗೂ ಆಧ್ಯಾತ್ಮ ಮೌಲ್ಯಗಳನ್ನು ಉಳಿಸುವ ಶಕ್ತಿಕೇಂದ್ರಗಳಾಗಿವೆ ಎಂದು ಮಾಜಿ ಶಾಸಕ ಸಿ.ಎಂ.ರಾಜೇಶ್ ಗೌಡ ಹೇಳಿದರು.

ತಾಲ್ಲೂಕಿನ ದ್ವಾರನಕುಂಟೆ ಗ್ರಾಮದಲ್ಲಿ ನಡೆದ ರಂಗನಾಥಸ್ವಾಮಿ ದೇವಾಲಯದ ಉದ್ಘಾಟನೆ ಹಾಗೂ ನಾಗ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಮಾತನಾಡಿದರು.

ಯುವಪೀಳಿಗೆ ಭಾರತೀಯ ಸಂಸ್ಕೃತಿ, ಧಾರ್ಮಿಕ ನಂಬಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ರಂಗನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಸೀತಣ್ಣ, ಕಾರ್ಯದರ್ಶಿ ನಂದಕುಮಾರ, ಖಜಾಂಚಿ ಕೃಷ್ಣಪ್ಪ, ನಿವೃತ್ತ ಶಿಕ್ಷಕ ದ್ವಾರನಕುಂಟೆ ಲಕ್ಷ್ಮಣ್, ದೊಡ್ಮನೆ ರಂಗನಾಥ್, ತಿಮ್ಮಯ್ಯ, ಚಿತ್ತಣ್ಣ, ಕಂಬಣ್ಣ, ಡಿ.ಎಲ್.ರೇವಣ್ಣ, ಜೆ.ಎಚ್.ನಾಯಕ, ಗ್ರಾ. ಪಂ ಮಾಜಿ ಸದಸ್ಯ ಲಕ್ಷ್ಮಿಕಾಂತ್, ಬಡಗಿ ಪಾಂಡುರಂಗಯ್ಯ, ಕೃಷ್ಣಪ್ಪ, ಜಯರಾಮಯ್ಯ, ಗೋವಿಂದರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-17-923284415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.