ಶಿರಾ: ಸ್ವಾರ್ಥ ಬಿಟ್ಟು, ಎಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಿದರೆ ಮನುಷ್ಯ ಜನ್ಮ ಸಾರ್ಥಕವಾಗಲಿದೆ ಎಂದು ಎಲೆರಾಂಪುರ ಕುಂಚಿಟಿಗ ಸಂಸ್ಥಾನ ಮಠದ ಪೀಠಾಧ್ಯಕ್ಷ ಹನುಮಂತನಾಥ ಸ್ವಾಮಿಜಿ ಹೇಳಿದರು.

ತಾಲ್ಲೂಕಿನ ಹುಲಿಕುಂಟೆ ಹೋಬಳಿ ಕೆ.ಕೆ ಪಾಳ್ಯ ಗ್ರಾಮದಲ್ಲಿ ಬುಧವಾರ ನಡೆದ ಆದಿಶಕ್ತಿ ಶ್ರೀದೇವಿ, ಮಹಾಗಣಪತಿ, ಆಂಜನೇಯ ಸ್ವಾಮಿ ದೇವತಾ ಶಿಲಾಮೂರ್ತಿಗಳ ಸ್ಥಿರ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಮಾತನಾಡಿದರು.

ಕುಂಚಿಟಿಗ ಸಮುದಾಯ ಎಲ್ಲರನ್ನು ಗೌರವಿಸಿ, ಪ್ರೀತಿಸುವ ಸಂಸ್ಕಾರ ಹೊಂದಿದೆ. ಪರಸ್ಪರ ಪ್ರೀತಿ ವಿಶ್ವಾಸದಿಂದ ಸಂಬಂಧಗಳನ್ನು ಗಟ್ಟಿಗೊಳಿಸಲು ಸಾಧ್ಯ ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸತ್ಯ ಪ್ರಕಾಶ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಬೇವಿನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ತಿಪ್ಪೇಶ್ ಗೌಡ, ರಾಕೇಶ್ ಬಾಬು, ಪ್ರಕಾಶ್, ಚಿಕ್ಕಸಿದ್ದಪ್ಪ, ಶಾರದಮ್ಮ ರಂಗಸ್ವಾಮಿ, ಕೆ.ಸಿ.ಶಿವಣ್ಣ, ಕೆ.ಆರ್. ಸತೀಶ್, ತಿಪ್ಪೇಸ್ವಾಮಿ, ಡಿ.ರಂಗಸ್ವಾಮಿ, ಎಂಎಲ್ಎ ರಾಮಣ್ಣ, ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಚಂದ್ರಪ್ಪ, ಉಪಾಧ್ಯಕ್ಷ ಕೆ.ಆರ್.ರಂಗಸ್ವಾಮಿ, ಕಾರ್ಯದರ್ಶಿ ಕೆ.ರಾಮಣ್ಣ, ಖಜಾಂಚಿ ಕೆ.ಜೆ.ಕೆಂಚೇಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-17-1859224777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.