ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಹೊತ್ತಿ ಉರಿದ ತೆಂಗಿನ ತೋಟ

Published 1 ಮೇ 2024, 11:38 IST
Last Updated 1 ಮೇ 2024, 11:38 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಮಾದೇನಹಳ್ಳಿ ಗ್ರಾಮದ ತೆಂಗಿನ ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹತ್ತಿಕೊಂಡು 20ಕ್ಕೂ ಹೆಚ್ಚು ತೆಂಗಿನ ಹಾಗೂ 80 ತೇಗದ ಮರಗಳು ಸುಟ್ಟು ಹೋಗಿವೆ.

ನಿವೃತ್ತ ಮುಖ್ಯ ಶಿಕ್ಷಕ ರಾಜಣ್ಣ ಹಾಗೂ ದಿವ್ಯಾನಂದ ಅವರ ಮಾದೇನಹಳ್ಳಿ ತೋಟದಲ್ಲಿ ಈ ಘಟನೆ ನಡೆದಿದೆ. ಹತ್ತಾರು ವರ್ಷಗಳಿಂದ ಬೆಳೆಸಿದ್ದ ತೇಗದ ಮರಗಳು ಸೇರಿದಂತೆ ಬೆಂಕಿಯ ಕೆನ್ನಾಲೆಗೆಗೆ ಇಡೀ ತೋಟ ಸುಟ್ಟು ಭಸ್ಮವಾಗಿದೆ.

ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT