ತುಮಕೂರು: ನಗರದ ಎಸ್ಎಸ್ಐಟಿಯಲ್ಲಿರುವ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಿಂದ ಏ.23 ಮತ್ತು 24ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಮಾಧ್ಯಮ ಹಬ್ಬ ‘ಸಂಭ್ರಮ’ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ರೇಡಿಯೊ ಜಾಕಿ, ಫೋಟೊಗ್ರಫಿ, ವೈರಲ್ ಅಡ್ಡ (ರೀಲ್ಸ್), ವರದಿಗಾರಿಕೆ, ಟೆಲಿವಿಷನ್ ಸುದ್ದಿ ವಾಚನ ಸೇರಿ 8 ಸ್ಪರ್ಧೆ ಏರ್ಪಡಿಸಲಾಗಿದೆ. ಯಾವುದೇ ಪದವಿ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು.

ಆನ್ಲೈನ್ ಅಥವಾ ಸ್ಥಳದಲ್ಲಿಯೇ ನೋಂದಾಯಿಸಿಕೊಳ್ಳಬಹುದು. ಕಾಲೇಜಿನ ಪ್ರಾಂಶುಪಾಲರ ಅನುಮತಿ ಪತ್ರ, ಗುರುತಿನ ಪತ್ರದ ಜತೆಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ನೋಂದಣಿಗೆ ಮೊ 9110659511 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-13585205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.