ತುಮಕೂರು ನಗರದ ಎಸ್.ಎಸ್.ಪುರಂ 14ನೇ ಅಡ್ಡರಸ್ತೆ, ಗರಡಿ ಚಿಕ್ಕಣ್ಣ ರಸ್ತೆ ಮಂಗಳವಾರ ರಾತ್ರಿ ಸುರಿದ ಸಣ್ಣ ಮಳೆಗೆ ಕುಸಿದಿದೆ. ಈಗಾಗಲೇ ಹಾಳಾಗಿದ್ದ ರಸ್ತೆಯಲ್ಲಿ ಈಗ ಗುಂಡಿ ಬಿದ್ದಿದೆ.

ಇದು 15ನೇ ವಾರ್ಡ್ ವ್ಯಾಪ್ತಿಗೆ ಸೇರುತ್ತದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿತ್ತು. ರಸ್ತೆ ಜತೆಗೆ ಫುಟ್ಪಾತ್, ಚರಂಡಿ ಕೂಡ ಹಾಳಾಗಿದೆ. ಹೀಗಾಗಿ ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ. ವಾಹನ ಸವಾರರು ರಸ್ತೆ ಗಮನಿಸದೆ ಮುಂದೆ ಸಾಗಿದರೆ, ಗುಂಡಿಗೆ ಬೀಳುವುದು ಗ್ಯಾರಂಟಿ. ಮಹಾನಗರ ಪಾಲಿಕೆ ಅಧಿಕಾರಿಗಳು ತುರ್ತಾಗಿ ಇತ್ತ ಗಮನ ಹರಿಸಬೇಕು. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಾಗರಿಕರ ಮುಕ್ತ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-17-1928023868

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.