ತುಮಕೂರು: ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣ ಇತ್ಯರ್ಥಕ್ಕೆ ಆ. 21ರಿಂದ 3 ದಿನ ವಿಶೇಷ ಲೋಕ ಅದಾಲತ್ ಏರ್ಪಡಿಸಲಾಗಿದೆ.

ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರಾಗದೆ ಪ್ರಕರಣಗಳು ಬಾಕಿಯಿರುವ, ಹೊರ ರಾಜ್ಯದ ಕಕ್ಷಿದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅದಾಲತ್ ನಡೆಯಲಿದೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಕಕ್ಷಿದಾರರು ತಮ್ಮ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದು.

‘ಸುಪ್ರೀಂ ಕೋರ್ಟ್ನಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ 101 ಪ್ರಕರಣ ಬಾಕಿ ಇದೆ. ನಿರ್ದಿಷ್ಟ ಪ್ರಕರಣಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಶೇಷ ಲೋಕ ಅದಾಲತ್ನಲ್ಲಿ ಇತ್ಯರ್ಥ ಪಡಿಸಲಾಗುತ್ತದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-17-1757259121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.