ಮಂಗಳವಾರ, ಜನವರಿ 19, 2021
24 °C

ತುಮಕೂರು: ಬಾವಿಗೆ ಬಿದ್ದು ಕರಡಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ದೊಗ್ಗನಹಳ್ಳಿ ಬಳಿ ಬಾವಿಗೆ ಬಿದ್ದು ಕರಡಿ ಸಾವನ್ನಪ್ಪಿದೆ.

ಆಹಾರ ಅರಸಿ ಮಂಗಳವಾರ ತಡರಾತ್ರಿ ಕರಡಿ ಬಂದಿರಬಹುದು. ಗ್ರಾಮದ ಹನುಮಂತರಾಯಪ್ಪ ಎಂಬುವರಿಗೆ ಸೇರಿದ ಬಾವಿಯಲ್ಲಿ ಕರಡಿ ಮೃತದೇಹ ಪತ್ತೆಯಾಗಿದೆ. ಬಾವಿ ಸಾಕಷ್ಟು ಆಳವಿದ್ದು, ಮೇಲೆ ಬರಲಾರದೆ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ. ಸ್ಥಳಕ್ಕೆ ಕೊರಟಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು