ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿ ತಿಪ್ಪನಹಳ್ಳಿ ಗ್ರಾಮಕ್ಕೆ ಸಂಜೆ ವೇಳೆಯೂ ತುಮಕೂರಿನಿಂದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಸೋಮವಾರ ಹೊಂಗಿರಣ ಯುವಜನ ಸಂಘದಿಂದ ಪತ್ರ ಚಳವಳಿ ನಡೆಸಲಾಯಿತು.

ತಾಲ್ಲೂಕಿನ ಯಲದಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಪ್ಪನಹಳ್ಳಿ ಗ್ರಾಮಕ್ಕೆ ಬೆಳಗಿನ ಸಮಯದಲ್ಲಿ ತುಮಕೂರಿಗೆ ಹೋಗಲು ಬಸ್ ವ್ಯವಸ್ಥೆ ಇರುತ್ತದೆ. ಆದರೆ ಸಂಜೆ ವೇಳೆ ಬಸ್ ಬರುತ್ತಿಲ್. ಇದರಿಂದಾಗಿ ಕಾಲೇಜಿಗೆ ಹೋಗಲು, ಕೆಲಸಕ್ಕೆ ಹೋಗಲು ತೊಂದರೆ ಆಗುತ್ತಿದೆ. ಈ ಬಸ್ ವ್ಯವಸ್ಥೆ ಕೇವಲ ತಿಪ್ಪನಹಳ್ಳಿ ಗ್ರಾಮಸ್ಥರಿಗೆ ಅಷ್ಟೇ ಅಲ್ಲದೆ ಆ ವ್ಯಾಪ್ತಿಗೆ ಬರುವ ಹಲವು ಹಳ್ಳಿಯ ಜನರಿಗೂ ತೊಂದರೆಯಾಗುತ್ತಿದೆ ಅದ್ದರಿಂದ ಸಂಜೆ ಸಹ ಬಸ್ ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಎಂದು ಹೊಂಗಿರಣ ಯುವಜನ ಸಂಘದ ಅಧ್ಯಕ್ಷ ರಂಗನಾಥ ಎಸ್. ತಿಳಿಸಿದರು.

ಸಂಘದ ಸದಸ್ಯರಾದ ರಕ್ಷಿತ್, ಭರತ್, ರಾಕೇಶ್, ಗೌತಮ್, ಮಂಜುನಾಥ್, ಪವನ್, ಯೋಗೇಶ್, ವಿನಯ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-17-761418579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.