ತಿಪಟೂರು: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಇಂದಿರಾ ಗಾಂಧಿ ವಸತಿ ಶಾಲೆ, ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ಇಂಗ್ಲಿಷ್, ಹಿಂದಿ, ದೈಹಿಕ ಶಿಕ್ಷಣ ಮತ್ತು ಕಂಪ್ಯೂಟರ್ ವಿಜ್ಞಾನ ಶಿಕ್ಷಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಇ-ಮೇಲ್: eissmrs088@gmail.com ಹೆಚ್ಚಿನ ಮಾಹಿತಿಗೆ: 8105447891.

ತಿಪಟೂರು: ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 7, 8 ಹಾಗೂ 9ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 10ರ ರೊಳಗೆ ಸಮೀಪದ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-994958760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.