ತುಮಕೂರು ನಗರದ ಎಸ್.ಎಸ್.ವೃತ್ತದ ಆಹಾರ ಮಳಿಗೆ (ಫುಡ್ ಸ್ಟ್ರೀಟ್) ಬಳಿಯ ಶೌಚಾಲಯಕ್ಕೆ ಕಳೆದ ಕೆಲ ದಿನಗಳಿಂದ ಬೀಗ ಹಾಕಲಾಗಿದೆ. ನೀರಿನ ಕೊರತೆಯಿಂದ ಬಾಗಿಲು ಬಂದ್ ಮಾಡಲಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ ಶೌಚಾಲಯ ನಿರ್ಮಿಸಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ನಿತ್ಯ ನೂರಾರು ಜನ ಫುಡ್ಸ್ಟ್ರೀಟ್ಗೆ ಭೇಟಿ ನೀಡುತ್ತಾರೆ. ತಿಂಡಿ, ಊಟ ಸೇವಿಸಲು ಇತ್ತ ಬರುವವರ ಸಂಖ್ಯೆ ಹೆಚ್ಚು. ಇಲ್ಲಿಗೆ ಬರುವವರು ಶೌಚಾಲಯವಿಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆಯೂ ನೀರು ಪೂರೈಕೆ ಇಲ್ಲದೆ ಶೌಚಾಲಯ ಮುಚ್ಚಲಾಗಿತ್ತು. ಈಗ ಮತ್ತೆ ಅದೇ ಸಮಸ್ಯೆ ಎದುರಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-17-1494929711

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.