ತುಮಕೂರು: ಎರಡು ಪ್ರತ್ಯೇಕ ಅವಘಡಗಳಲ್ಲಿ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ.

ಹಿರೇಹಳ್ಳಿ– ದಾಬಸ್ಪೇಟೆ ಮಾರ್ಗದಲ್ಲಿ 55 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಿಮೆಂಟ್ ಕಲರ್ ರೆಡಿಮೇಡ್ ಫುಲ್ ಶರ್ಟ್, ಕೆಂಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ತುಮಕೂರು– ಕ್ಯಾತ್ಸಂದ್ರ ರೈಲು ನಿಲ್ದಾಣದ ಮಧ್ಯೆ ರೈಲಿಗೆ ಸಿಲುಕಿ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಸಾಧಾರಣ ಕಪ್ಪು ಮೈಬಣ್ಣ ಹೊಂದಿದ್ದು, ಕಪ್ಪು, ಬಿಳಿ ಬಣ್ಣಗಳ ಚೆಕ್ಸ್ ಶರ್ಟ್, ಬಿಳಿ ಬೂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಮಾಹಿತಿಗೆ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ 080–22871291, ಮೊ 9480802142 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-17-356637815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.