ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಆಗ್ನೇಯ ಶಿಕ್ಷಕರ ಕ್ಷೇತ್ರ: 16 ಮತಗಟ್ಟೆ

Published 2 ಜೂನ್ 2024, 6:09 IST
Last Updated 2 ಜೂನ್ 2024, 6:09 IST
ಅಕ್ಷರ ಗಾತ್ರ

ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್‌ 3ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ವಿವಿಧೆಡೆ 16 ಮತಗಟ್ಟೆ ತೆರೆಯಲಾಗಿದೆ.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೊಸ ಕಟ್ಟಡದ ಕೊಠಡಿ ಸಂಖ್ಯೆ 5, 6, 7, 9 ಮತ್ತು ತಾಲ್ಲೂಕು ಕಚೇರಿಯಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಉಳಿದಂತೆ ಆಯಾ ತಾಲ್ಲೂಕಿನ ತಹಶೀಲ್ದಾರ್‌ ಕಚೇರಿಯಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT