ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ಹೆಚ್ಚಿದ ಸಾವಿನ ಸಂಖ್ಯೆ

Last Updated 17 ಜೂನ್ 2021, 3:35 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಕಡಿಮೆಯಾಗಿದ್ದ ಕೋವಿಡ್ ಸಾವಿನ ಪ್ರಮಾಣ, ಮತ್ತೆ ಏರಿಕೆಯಾಗಿದೆ. ಕಳೆದ ಮೂರುನಾಲ್ಕು ದಿನಗಳಿಂದ ಸತತವಾಗಿ ಮೂವರು ಸಾವನ್ನಪ್ಪಿದ್ದು, ಬುಧವಾರ ಐವರು ಮೃತಪಟ್ಟಿದ್ದಾರೆ.

347 ಜನರಿಗೆ ಸೋಂಕು ತಗುಲಿದ್ದು, ಮಧುಗಿರಿ ತಾಲ್ಲೂಕಿನಲ್ಲಿ 2, ಕೊರಟಗೆರೆ, ಶಿರಾ, ಪಾವಗಡ ತಾಲ್ಲೂಕಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ತಾಲ್ಲೂಕುವಾರು ವಿವರ: ತುಮಕೂರು ತಾಲ್ಲೂಕಿನಲ್ಲಿ 63, ಚಿಕ್ಕನಾಯಕನಹಳ್ಳಿ 20, ಗುಬ್ಬಿ 29, ಕೊರಟಗೆರೆ 7, ಕುಣಿಗಲ್ 7, ಮಧುಗಿರಿ 9, ಪಾವಗಡ 15, ಶಿರಾ 33, ತಿಪಟೂರು 46, ತುರುವೇಕೆರೆ ತಾಲ್ಲೂಕಿನಲ್ಲಿ 23 ಹಾಗೂ ಇತರೆ 95 ಮಂದಿಗೆ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT