ತುಮಕೂರು: ಸಿದ್ಧಗಂಗಾ ತಾಂತ್ರಿಕ ಮಹಾ ವಿದ್ಯಾಲಯ (ಎಸ್‌ಐಟಿ) ನಿರ್ದೇಶಕ ಎಂ.ಎನ್.ಚನ್ನಬಸಪ್ಪ (94) ಶನಿವಾರ ನಗರದಲ್ಲಿ ನಿಧನರಾದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲೇ ಅವರು ಸಾವನ್ನಪ್ಪಿದ್ದರು. ಮೃತರಿಗೆ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ನೆರವೇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.