ಸೋಮವಾರ, ಏಪ್ರಿಲ್ 19, 2021
32 °C

ಸ್ನಾತಕೋತ್ತರ ಪ್ರವೇಶಕ್ಕೆ ಇಂದಿನಿಂದ ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ 2019–20ನೇ ಶೈಕ್ಷಣಿಕ ಸಾಲಿನ ಎಂ.ಎಸ್ಸಿ ಕೋರ್ಸ್‌ಗಳಿಗೆ ಜು.23, ಎಂ.ಎ ಮತ್ತು ಎಂ.ಎಸ್.ಡಬ್ಲ್ಯೂ ಕೋರ್ಸ್‌ಗಳಿಗೆ 24 ಹಾಗೂ ಎಂ.ಕಾಂ, ಎಂ.ಕಾಂ-ಮಾಹಿತಿ ವ್ಯವಸ್ಥೆ ಮತ್ತು ಎಂ.ಟಿ.ಟಿ.ಎಂ ಕೋರ್ಸ್‌ಗಳಿಗೆ 25 ಮತ್ತು 26ರಂದು ಕೌನ್ಸೆಲಿಂಗ್ ನಡೆಯಲಿದೆ.

ಕೌನ್ಸೆಲಿಂಗ್ ಪ್ರಕ್ರಿಯೆ ಬೆಳಿಗ್ಗೆ 9.30ಕ್ಕೆ ಪ್ರಾರಂಭವಾಗುತ್ತದೆ. ಪ್ರವೇಶ ಶುಲ್ಕವನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು 25ರಂದು ನೇರವಾಗಿ ಸಂಬಂಧಿಸಿದ ವಿಭಾಗಗಳಿಗೆ ಭೇಟಿ ನೀಡಿ ಸೀಟುಗಳು ಉಳಿಕೆ ಆಗಿದ್ದಲ್ಲಿ ಪ್ರವೇಶ ಪಡೆದುಕೊಳ್ಳಬಹುದು ಎಂದು ವಿ.ವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು