ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡ್ಡೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಪ್ರವೇಶಾತಿ ಆರಂಭ

Published 17 ಮೇ 2024, 7:21 IST
Last Updated 17 ಮೇ 2024, 7:21 IST
ಅಕ್ಷರ ಗಾತ್ರ

ತುರುವೇಕೆರೆ: ಪಟ್ಟಣ ಸಮೀಪದ ಗುಡ್ಡೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪದವಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿದೆ. ಈ ಬಾರಿ ಮೂರು ಹೊಸ ಕೋರ್ಸ್ ತರಲಾಗಿದ್ದು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಾಂಶುಪಾಲ ಎಂ.ಟಿ.ಈಶ್ವರಪ್ಪ ತಿಳಿಸಿದ್ದಾರೆ.

ಕಾಲೇಜಿನಲ್ಲಿ ಬಿಸಿಎ, ಬಿಎಸ್‌ಡಬ್ಲ್ಯೂ, ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್ ತೆರೆಯಲಾಗಿದೆ.  ಬಿ.ಎ, ಬಿಕಾಂ, ಮತ್ತು ಬಿಬಿಎ ಐಚ್ಚಿಕ ಕೋರ್ಸ್‌ಗಳು ಸಹ ಲಭ್ಯವಿದೆ. ಕಾಲೇಜಿನಲ್ಲಿ ಉತ್ತಮ ಅಧ್ಯಾಪಕ ವರ್ಗ ಹಾಗೂ ಮೂಲ ಸೌಕರ್ಯಗಳಿವೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT