ಬೀದಿ ವ್ಯಾಪಾರ ನಿಯಂತ್ರಣ ಅಧಿನಿಯಮ– 2014ರ ಪ್ರಕಾರ ಬೀದಿ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿದೆ. ಪಟ್ಟಣ ಪಂಚಾಯಿತಿ ನೀಡಿರುವ ಸಂತೆ ಮೈದಾನದಲ್ಲಿ ವ್ಯಾಪಾರಕ್ಕೆ ಒಮ್ಮತವಿಲ್ಲ. ಮೂಲ ಸೌಕರ್ಯ ಒದಗಿಸಬೇಕು
ಮಾರುತಿ ಬೀದಿ ಬದಿ ವ್ಯಾಪಾರಿ ಸಂಘದ ಅಧ್ಯಕ್ಷ
ಸಂತೆ ಮೈದಾನದಲ್ಲಿ ವ್ಯಾಪಾರ ಮಾಡಿದರೆ ಮೂಲ ಸೌಕರ್ಯ ಒದಗಿಸಲಾಗುವುದು. ಪ್ರಮಾಣ ಪತ್ರ ಪಡೆದ ವ್ಯಾಪಾರಿಗಳಿಗೆ ಗುರುತಿನ ಕಾರ್ಡ್ ನೀಡಲಾಗಿದೆ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆ ಡಿಜಿಟಲ್ ವ್ಯಾಪಾರ ಜಾಗೃತಿ ನೀಡಲಾಗಿದೆ.