ತುರುವೇಕೆರೆ: ತಾಲ್ಲೂಕಿನ ಟಿ.ಬಿ.ಕ್ರಾಸ್ನ ಕೋಡಿನಾಗಸಂದ್ರದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ವಿನಾಯಕ ಮಾರುತಿ ದೇವಾಲಯದ ಉದ್ಘಾಟನಾ ಸಮಾರಂಭಕ್ಕೆ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಬರಲಿದ್ದಾರೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಮೇಲೆ ಕುಮಾರಸ್ವಾಮಿ ಅವರಿಗೆ ಹೆಚ್ಚು ಅಭಿಮಾನವಿದೆ. ಮೇ 8ರಂದು ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಮಧ್ಯಾಹ್ನ 12 ಗಂಟೆಗೆ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಎಲ್ಲರಿಗೂ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದರು.

ಪಕ್ಷದ ವಕ್ತಾರ ವೆಂಕಟಾಪುರ ಯೋಗೀಶ್, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವಿಜಯೇಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಮಂಗೀಕುಪ್ಪೆ ಬಸವರಾಜು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-17-1538710010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.