ಶನಿವಾರ, ಅಕ್ಟೋಬರ್ 16, 2021
29 °C

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಕೆಸರಿನಲ್ಲಿ ಸಿಲುಕಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬೊಮ್ಮಲಾಪುರದಲ್ಲಿ ಭಾನುವಾರ ನಡೆದಿದೆ.

ಬೊಮ್ಮಲಾಪುರದ ಪ್ರಸನ್ನ ಕುಮಾರ್ ಅವರ ತೋಟದಲ್ಲಿನ ಕೃಷಿ ಹೊಂಡಕ್ಕೆ ಕಸಬಾ ಹೋಬಳಿಯ ಮಾದಿಹಳ್ಳಿ ಗ್ರಾಮದ ನಿವಾಸಿ
ರಮೇಶ್ ಅವರ ಮಕ್ಕಳಾದ ರಾಮಚಂದ್ರ (14), ಯಶವಂತ್ (12) ಶಾಲೆಗೆ ರಜೆ ಇದ್ದ ಕಾರಣ
ಈಜಾಡಲು ಹೋಗಿದ್ದರು. ಕೆಸರು ಇದ್ದ ಕಾರಣಕ್ಕೆ ಕೆಸರಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು