ಮಂಗಳವಾರ, ಏಪ್ರಿಲ್ 20, 2021
29 °C

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಸಾಸುವೆಕುಂಟೆ ಗ್ರಾಮದಲ್ಲಿ ಸೋಮವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಸಿದ್ದೋಜಿರಾವ್ ಎಂಬುವರ ಮಕ್ಕಳಾದ ನಯನಾ ಬಾಯಿ (11), ಹೇಮಂತರಾವ್ (8) ಸಾವನ್ನಪ್ಪಿದ ಮಕ್ಕಳು. ಆಟವಾಡಲು ತೆರಳಿದ್ದ ಸಮಯದಲ್ಲಿ ಕಾಲುಜಾರಿ ಕೃಷಿ ಹೊಂಡದಲ್ಲಿ ಬಿದಿದ್ದಾರೆ ಎನ್ನಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು