ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಎರಡು ದಶಕ ಕಳೆದರೂ ಜಾಗದ ಅಭಿವೃದ್ಧಿಗೆ ನಿರ್ಲಕ್ಷ್ಯ: ಅನಾಥವಾದ ಮುಸಾಫೀರ್ ಖಾನಾ

Published : 14 ಫೆಬ್ರುವರಿ 2025, 7:58 IST
Last Updated : 14 ಫೆಬ್ರುವರಿ 2025, 7:58 IST
ಫಾಲೋ ಮಾಡಿ
Comments
₹300 ಬಾಡಿಗೆ!
ಜಾಗದ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಹಿಂಬಾಗದಲ್ಲಿ ಮೂರು ಮಳಿಗೆಗಳನ್ನು ಬಾಡಿಗೆಗೆ ನೀಡಲಾಗಿದ. ಅಂದಿನಿಂದಲೂ ಕೇವಲ ₹300 ಬಾಡಿಗೆ ನೀಡುತ್ತಿರುವ ವಿಷಯ ಗಮನಕ್ಕೆ ಬಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವರದಿ ಮೇರೆಗೆ ತಲಾ ₹5 ಸಾವಿರ ಬಾಡಿಗೆ ನೀಡುವಂತೆ ನೋಟಿಸ್‌ ನೀಡಲಾಗಿದೆ. ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಅನುದಾನದ ಕೊರತೆ ಇದ್ದು ಅಧಿಕಾರಿಗಳು ಮತ್ತು ಶಾಸಕರ ಗಮನಕ್ಕೆ ತರಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT