ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ರೈಲಿಗೆ ಸಿಲುಕಿ ಇಬ್ಬರು ಸಾವು

Published 20 ಫೆಬ್ರುವರಿ 2024, 4:56 IST
Last Updated 20 ಫೆಬ್ರುವರಿ 2024, 4:56 IST
ಅಕ್ಷರ ಗಾತ್ರ

ತುಮಕೂರು: ಇತ್ತೀಚೆಗೆ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ನಿಟ್ಟೂರು– ಸಂಪಿಗೆ ರೈಲು ನಿಲ್ದಾಣದ ಮಧ್ಯೆ ರೈಲಿಗೆ ಸಿಲುಕಿ ಸುಮಾರು 60 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಹಳದಿ ಬಣ್ಣದ ಸೀರೆ ಧರಿಸಿದ್ದಾರೆ. ಮಲ್ಲಸಂದ್ರ– ಗುಬ್ಬಿ ರೈಲು ನಿಲ್ದಾಣದ ನಡುವೆ 60 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ನೀಲಿ ಬಣ್ಣದ ಶಂಖ ಚಿಹ್ನೆ ಚಿತ್ರ ಇರುವ ತಿಳಿ ಬಣ್ಣದ ಸೀರೆ ಧರಿಸಿದ್ದಾರೆ.

ಮಾಹಿತಿಗೆ ರೈಲ್ವೆ ಪೊಲೀಸ್ ಕಂಟ್ರೋಲ್‌ ರೂಂ ದೂರವಾಣಿ 080–22871291, ಮೊ 9480802142 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT