ಶುಕ್ರವಾರ, ಫೆಬ್ರವರಿ 3, 2023
23 °C

ಅಪಘಾತದಲ್ಲಿ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರ ಹೊರವಲಯದ ಮರಳೂರು ಕೆರೆ ಏರಿಯ ಮೇಲೆ ಮಂಗಳವಾರ ರಾತ್ರಿ ಕಾರು ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಕುಣಿಗಲ್‌ ತಾಲ್ಲೂಕಿನ ಹುಲಿಯೂರುದುರ್ಗದ ಅರುಣ‌ (43) ಮತ್ತು ಚೇತನ್ (45) ಮ‌ೃತ ದುರ್ದೈವಿಗಳು. ತುಮಕೂರು ಕಡೆಯಿಂದ ಹೊರಟಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು