ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ಬಂಕ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ಪೆಟ್ರೋಲ್‌ ಬಂಕ್ ಟ್ಯಾಂಕ್‌ ಸ್ವಚ್ಛಗೊಳಿಸುವಾಗ ದುರ್ಘಟನೆ
Last Updated 24 ಜನವರಿ 2023, 21:36 IST
ಅಕ್ಷರ ಗಾತ್ರ

ತಿಪಟೂರು (ತುಮಕೂರು): ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಪೆಟ್ರೋಲ್ ಬಂಕ್‌ವೊಂದರಲ್ಲಿ ಮಂಗಳವಾರ ಸಂಜೆ ನೆಲದಡಿಯ ಇಂಧನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ತಮಿಳುನಾಡಿನ ವೇಲೂರಿನ ರವಿ (38) ಮತ್ತು ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ನಾಗರಾಜು (45) ಮೃತ ಕಾರ್ಮಿಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT